Loading..!

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 20,000 ಹುದ್ದೆಗಳ ಭರ್ಜರಿ ನೇಮಕಕ್ಕೆ ಅರ್ಹ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:19 ಸೆಪ್ಟೆಂಬರ್ 2022
not found
ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 20, 000 ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್,  ಇನ್ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಸಬ್-ಇನ್ಸ್ಪೆಕ್ಟರ್ ಸೇರಿದಂತೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  20000

Comments