ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 20,000 ಹುದ್ದೆಗಳ ಭರ್ಜರಿ ನೇಮಕಕ್ಕೆ ಅರ್ಹ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 20,000 ಹುದ್ದೆಗಳ ಭರ್ಜರಿ ನೇಮಕಕ್ಕೆ ಅರ್ಹ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
19 ಸೆಪ್ಟೆಂಬರ್ 2022 Others State Important
ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 20, 000 ಅಸಿಸ್ಟೆಂಟ್ ಆಡಿಟ್ ಆಫೀಸರ್, ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್,  ಇನ್ಕಮ್ ಟ್ಯಾಕ್ಸ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಸಬ್-ಇನ್ಸ್ಪೆಕ್ಟರ್ ಸೇರಿದಂತೆ ಗ್ರೂಪ್-ಬಿ ಮತ್ತು ಗ್ರೂಪ್-ಸಿ  ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
20000
Start Date
17 ಸೆಪ್ಟೆಂಬರ್ 2022
End Date
8 ಅಕ್ಟೋಬರ್ 2022
Last Payment
9 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ(CBT)ಯನ್ನು ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ತಿಳಿದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 100/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.