ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ (SSC) ಒಟ್ಟು 25,271 ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ (SSC) ಒಟ್ಟು 25,271 ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟ
18 ಜುಲೈ 2021 Others State Important
Tags: SSLC
- ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವತಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆ, ವಿಶೇಷ ಭದ್ರತಾ ಪಡೆ (ಎಸ್‌ಎಸ್‌ಎಫ್), ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಅಸ್ಸಾಂ ರೈಫಲ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ ಒಟ್ಟು 25,271 ಜೆನರಲ್ ಡ್ಯೂಟಿ (GD) ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ದಿನಾಂಕ : 31/08/2021 ರೊಳಗೆ Online ಅರ್ಜಿ ಸಲ್ಲಿಸಬಹುದು.
Job Overview
No. of posts
25271
Start Date
18 ಜುಲೈ 2021
End Date
31 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಗಣಕ ಯಂತ್ರ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ (CBE), ದೈಹಿಕ ದಕ್ಷತೆ ಪರೀಕ್ಷೆ (PET) ಹಾಗೂ ಭೌತಿಕ ಪ್ರಾಮಾಣಿಕ ಪರೀಕ್ಷೆ (PST) ಅನುಸಾರವಾಗಿರುತ್ತದೆ.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ ಅಥವಾ SSLC (10th) ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
To Download the Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.