Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2268 ಕಾನ್ ಸ್ಟೆಬಲ್ ಮತ್ತು ಹೆಡ್ ಕಾನ್ ಸ್ಟೆಬಲ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಜುಲೈ 2022
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2268 ಕಾನ್ ಸ್ಟೆಬಲ್ ಮತ್ತು ಹೆಡ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ29/07/2022ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ಒಟ್ಟು ಹುದ್ದೆಗಳ ವಿವರ : 2268
* ಕಾನ್ ಸ್ಟೆಬಲ್ : 1411
* ಹೆಡ್‌ ಕಾನ್ ಸ್ಟೆಬಲ್ : 857
- ಹೆಡ್‌ ಕಾನ್ ಸ್ಟೆಬಲ್ - ಪುರುಷ : 573
- ಹೆಡ್ ಕಾನ್ ಸ್ಟೆಬಲ್ - ಮಹಿಳಾ : 284


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 08/07/2022
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 29/07/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/07/2022

No. of posts:  2268

Comments

Ashoka V ಜುಲೈ 14, 2022, 12:28 ಅಪರಾಹ್ನ
Ashoka V ಜುಲೈ 14, 2022, 12:29 ಅಪರಾಹ್ನ