ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ವತಿಯಿಂದ ಮಲ್ಟಿ ಟಾಸ್ಕಿoಗ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Sanju Shirol
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ವತಿಯಿಂದ ಮಲ್ಟಿ ಟಾಸ್ಕಿoಗ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೇಂದ್ರ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2020ನೇ ಸಾಲಿನ Multi Tasking Staff ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-02-2021
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-03-2021, 23:30 ಗಂಟೆ 
- ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-03-2021 ರಿಂದ 23:30 ಗಂಟೆ
- ಆಫ್‌ಲೈನ್ ಚಲನ್ ಪಡೆಯಲು ಕೊನೆಯ ದಿನಾಂಕ: 25-03-2021 ರಿಂದ 23:30 ಗಂಟೆ
- ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29-03-2021 ಬ್ಯಾಂಕಿನ ಕೆಲಸದ ಸಮಯ
Job Overview
Start Date
5 ಫೆಬ್ರುವರಿ 2021
End Date
21 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-I) ಮತ್ತು ವಿವರಣಾತ್ಮಕ ಪೇಪರ್ (ಪೇಪರ್-II) ನಡೆಸಿ ಆಯ್ಕೆ ಮಾಡಲಾಗುವದು.
Qualification:
-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC (ಮೆಟ್ರಿಕ್ಯುಲೇಷನ್) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:
- ಎಲ್ಲ ವರ್ಗದ ಅಭ್ಯರ್ಥಿಗಳಿಗೆ : ರೂ. 100/- ರೂ ಗಳು 

- ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು SC, ST, PWD & ESM ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. 
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.

- ವಿವಿಧ ಮೀಸಲಾತಿಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.