ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಗಳಲ್ಲಿನ 1355 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಗಳಲ್ಲಿನ 1355 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ
Published by Basavaraj Halli
01 ಮಾರ್ಚ್ 2020 Others
Tags: Degree PUC SSLC
2020 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಅಧಿಸೂಚನೆ ಹೊರಡಿಸಿದೆ. ಒಟ್ಟು 1355 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿದೆ. ಪ್ರಮುಖ ದಿನಾಂಕಗಳು : * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-02-2020 * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2020 (23:59 PM ವರೆಗೆ) * ಆನ್‌ಲೈನ್ ಶುಲ್ಕ ಪಾವತಿ ಕೊನೆಯ ದಿನಾಂಕ: 23-03-2020 (23:59 PM ವರೆಗೆ) * ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ಸಮಯದಲ್ಲಿ): 25-03-2020 * ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ: 10-06-2020 ರಿಂದ 12-06-2020
Job Overview
No. of posts
1355
Start Date
1 ಮಾರ್ಚ್ 2020
End Date
20 ಮಾರ್ಚ್ 2020
Employment Type
FULL_TIME
Organization
KPSC Vaani (Website)
Location
Across India, KA,
Qualification:
ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Fee:
ಅರ್ಜಿ ಶುಲ್ಕ: ರೂ. 100 / -
ಮಹಿಳೆಯರಿಗೆ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇಲ್ಲ
to download official notification
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.