ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 835 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 835 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
19 ಮೇ 2022 SSC Important

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 835 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಒಟ್ಟು ಹುದ್ದೆಗಳ ವಿವರ: 835
* ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್)- ಪುರುಷ : 503
* ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟೇರಿಯಲ್)- ಪುರುಷ (ಮಾಜಿ ಸೈನಿಕರು) : 56
* ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟೇರಿಯಲ್)- ಮಹಿಳಾ : 276

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 17/05/2022
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 16/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 17/06/2022

Job Overview
No. of posts
835
Start Date
19 ಮೇ 2022
End Date
16 ಜೂನ್ 2022
Last Payment
17 ಜೂನ್ 2022
Employment Type
FULL_TIME
Organization
KPSC Vaani (Website)
Location
All over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಧೈಹಿಕ ಪರೀಕ್ಷೆ,ವೈದ್ಯಕೀಯ ಪರೀಕ್ಷೆ, ಟೈಪಿಂಗ್ ಟೆಸ್ಟ್ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12 ನೇ ತರಗತಿ(PUC) ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.