ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿದ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿದ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
22 ಜುಲೈ 2022 Others

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಜೂನಿಯರ್ ಟ್ರಾನ್ಸ್ ಲೆಟರ್ ಮತ್ತು  ಸೀನಿಯರ್ ಟ್ರಾನ್ಸ್ ಲೆಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/08/2022ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Job Overview
Start Date
20 ಜುಲೈ 2022
End Date
4 ಆಗಸ್ಟ್ 2022
Last Payment
5 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧ ಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ತಿದ್ದುಪಡಿಗೆ ಆಗಸ್ಟ್ 6 ವರೆಗೆ ಅವಕಾಶ ನೀಡಲಾಗಿದೆ. ಒಂದುಬಾರಿ ತಿದ್ದುಪಡಿಗೆ 200/- ರೂ ಎರಡುಬಾರಿ ತಿದ್ದುಪಡಿಗೆ 500/- ರೂ ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.