Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2065 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:14 ಮೇ 2022
not found
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಕೂಡ  ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 12/05/2022
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 13/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 15/06/2022

No. of posts:  2065

Comments

User ಮೇ 23, 2022, 3:02 ಅಪರಾಹ್ನ