ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2065 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
14 ಮೇ 2022
Others
Important
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಕೂಡ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 12/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 15/06/2022
Job Overview
- No. of posts
- 2065
- Start Date
- 12 ಮೇ 2022
- End Date
- 13 ಜೂನ್ 2022
- Last Payment
- 15 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), PUC, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Apply online : SSC Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.