ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1324 ಹುದ್ದೆಗಳ ಭರ್ಜರಿ ನೇಮಕಾತಿ | ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Bhagya R K | Date:28 ಜುಲೈ 2023
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1324 ಮಿಲಿಟರಿ ಇಂಜಿನಿಯರ್ ಸರ್ವಿಸ್, ಬಾರ್ಡರ್ ರೋಡ್ ಆರ್ಗನೈಜೇಷನ್, ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟಮೆಂಟ್,ಮತ್ತು ಸೆಂಟ್ರಲ್ ವಾಟರ್ ಕಮಿಷನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 16-ಆಗಸ್ಟ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 1324
Comments