ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1207 ಹುದ್ದೆಗಳ ಭರ್ಜರಿ ನೇಮಕಾತಿ | ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1207 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 23-ಆಗಸ್ಟ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1,207
ಸ್ಟೆನೋಗ್ರಾಫರ್ ಡಿ ದರ್ಜೆಯ ವಿಭಾಗದಲ್ಲಿ - 1,114
ಸ್ಟೆನೋಗ್ರಾಫರ್ ಸಿ ದರ್ಜೆಯ ವಿಭಾಗದಲ್ಲಿ - 93
- No. of posts
- 1207
- Start Date
- 5 ಆಗಸ್ಟ್ 2023
- End Date
- 23 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
Qualification:
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-08-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.