ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 307 ಹುದ್ದೆಗಳ ಭರ್ಜರಿ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PG
Published by: Bhagya R K
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 307 ಹುದ್ದೆಗಳ ಭರ್ಜರಿ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 307 ಹಿಂದಿ ಅನುವಾದಕರ, ಜೂನಿಯರ್ ಟ್ರಾನ್ಸಲೇಟರ್, ಜೂನಿಯರ್ ಟ್ರಾನ್ಸಲೇಟರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 12-ಸೆಪ್ಟೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Job Overview
No. of posts
307
Start Date
25 ಆಗಸ್ಟ್ 2023
End Date
12 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾಗುವುದು, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹಿಂದಿ ಕಡ್ಡಾಯ ಅಥವಾ ಐಚ್ಛಿಕವಾಗಿ ಇಂಗ್ಲಿಷ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪಡೆದಿರಬೇಕು. 
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-08-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.