ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 297 ಹುದ್ದೆಗಳ ನೇಮಕಾತಿ | ಸ್ಟೆನೋಗ್ರಾಫರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Tags: PUC
Published by: Bhagya R K
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 297 ಹುದ್ದೆಗಳ ನೇಮಕಾತಿ | ಸ್ಟೆನೋಗ್ರಾಫರ್ಸ್  ಹುದ್ದೆಗಳ  ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2020, 2021 ಹಾಗೂ 2022 ನೇ ಸಾಲಿನಲ್ಲಿ ಬಾಕಿ ಉಳಿದ 297 ಗ್ರೂಪ್- ಸಿ ವಿಭಾಗದ ಸ್ಟೆನೋಗ್ರಾಫರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 21-10-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ : 297
- 2020ರ ಬಾಕಿ ಉಳಿದ ಹುದ್ದೆಗಳು 
Central Secretariat Stenographers Services - 106
Railway Board Secretariat Stenographers Service - 09
Armed Forces Headquarters Stenographers Service - 06
Election Commission of India Stenographers Service - 01
Indian Foreign Service Branch(B) Stenographers - 05
- 2021ರ ಬಾಕಿ ಉಳಿದ ಹುದ್ದೆಗಳು  
Central Secretariat Stenographers Service -112
Railway Board Secretariat Stenographers Service - 06
Armed Forces Headquarters Stenographers Service - 12
Election Commission of India Stenographers Service : 01 
Indian Foreign Service Branch(B) Stenographers - 03 
- 2022ರ ಬಾಕಿ ಉಳಿದ ಹುದ್ದೆಗಳು  
Railway Board Secretariat Stenographers Service - 05
Armed Forces Headquarters Stenographers Service - 22
Election Commission of India Stenographers Service - 03
Indian Foreign Service Branch(B)Stenographers - 06

Job Overview
No. of posts
297
Start Date
3 ಅಕ್ಟೋಬರ್ 2023
End Date
21 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಸ್ಟೆನೋಗ್ರಾಫರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download the official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.