Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 272 ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PUC
Published by: Bhagya R K
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 272 ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2020, 2021 ಹಾಗೂ 2022 ನೇ ಸಾಲಿನಲ್ಲಿ ಬಾಕಿ ಉಳಿದ 272 ಹಿರಿಯ ಸಹಾಯಕ ಕಾರ್ಯದರ್ಶಿ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07-11-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ : 272
- 2020ರ ಬಾಕಿ ಉಳಿದ ಹುದ್ದೆಗಳು 
Central Secretariat Clerical Service- 
Railway Board Secretariat Clerical Service- 03
Armed Forces Headquarters Clerical Service - 32
Central Administrative Tribunal - 03
- 2021ರ ಬಾಕಿ ಉಳಿದ ಹುದ್ದೆಗಳು  
Railway Board Secretariat Clerical Service - 07
Armed Forces Headquarters Clerical Service - 49
Election Commission of India : 01 
Central Administrative Tribunal - 08 
Central Passport Organization, M/o External Affairs - 88
- 2022ರ ಬಾಕಿ ಉಳಿದ ಹುದ್ದೆಗಳು  
Railway Board Secretariat Clerical Service - 05
Armed Forces Headquarters Clerical Service - 57
Election Commission of India - 01
Central Administrative Tribunal - 06
Central Translation Bureau - 03
Soil and Land Use Survey of India, D/o Agriculture and Farmers Welfare - 01
Forest Survey of India, D/o Environment, Forest & Climate Change - 08

Job Overview
No. of posts
272
Start Date
21 ಅಕ್ಟೋಬರ್ 2023
End Date
7 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download the official notification
Related Tags: PUC

Comments