ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1876 ಹುದ್ದೆಗಳ ಭರ್ಜರಿ ನೇಮಕಾತಿ | ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Tags: SSLC
Published by: Bhagya R K
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1876 ಹುದ್ದೆಗಳ ಭರ್ಜರಿ ನೇಮಕಾತಿ | ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಹುದ್ದೆಗಳ  ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1876 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF), ಸಬ್ ಇನಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15-ಆಗಸ್ಟ್-2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 1876
ದಿಲ್ಲಿ ಪೊಲೀಸ್ ಪಡೆಯಲ್ಲಿ ಪುರುಷ ಸಬ್ ಇನಸ್ಪೆಕ್ಟರ್ - 109
ದಿಲ್ಲಿ ಪೊಲೀಸ್ ಪಡೆಯಲ್ಲಿ ಮಹಿಳಾ ಸಬ್ ಇನಸ್ಪೆಕ್ಟರ್ - 53
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗೆ ಪುರುಷ ಸಬ್ ಇನಸ್ಪೆಕ್ಟರ್ - 1601
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗೆ ಮಹಿಳಾ ಸಬ್ ಇನಸ್ಪೆಕ್ಟರ್- 113

Job Overview
No. of posts
1876
Start Date
24 ಜುಲೈ 2023
End Date
15 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ನಂತರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.