ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2049 ಹುದ್ದೆಗಳ ಭರ್ಜರಿ ನೇಮಕಾತಿ l ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:29 ಫೆಬ್ರುವರಿ 2024
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2049 ಲ್ಯಾಬ್ ಅಟೆಂಡೆಂಟ್, ಮೆಡಿಕಲ್ ಅಟೆಂಡೆಂಟ್, ಫಾರ್ಮಸಿಸ್ಟ್, ಫೀಲ್ಡ್ ಮನ್, ನರ್ಸಿಂಗ್ ಆಫೀಸರ್, ಡೆಪ್ಯುಟಿ ರೇಂಜರ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಅಕೌಂಟೆಂಟ್ ಮತ್ತು ಅಸಿಸ್ಟೆಂಟ್ ಪ್ಲಾಂಟ್ ಪ್ರೊಟೆಕ್ಷನ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18-ಮಾರ್ಚ್-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 26/02/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18/03/2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 19/03/2024
ಅರ್ಜಿ ತಿದ್ದುಪಡಿ ದಿನಾಂಕ : ಮಾರ್ಚ್ 22 ರಿಂದ 24
ಕಂಪ್ಯೂಟರ್ ಆಧಾರಿತ ಪರೀಕ್ಷಾ ದಿನಾಂಕ : ಮೇ 06 ರಿಂದ 08
No. of posts: 2049
Comments