ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Yallamma G
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಭಾರತ ಸರಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಅಧೀನ ಕಚೇರಿಗಳಲ್ಲಿ ಖಾಲಿ ಇರುವ 121 ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್/ ಲೋವರ್  ಡಿವಿಷನ್ ಕ್ಲರ್ಕ್ ಮತ್ತು ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 21-02-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆಫ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
“The Regional Director, Staff Selection

Commission (Northern Region), 
Block No.12, C.G.O. Complex, 
Lodhi Road, New Delhi-110003” 

ಹುದ್ದೆಗಳ ವಿವರ : 
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಡಿವಿಷನ್ ಕ್ಲರ್ಕ್ : 52
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ /ಅಪ್ಪರ್ ಡಿವಿಷನ್ ಕ್ಲರ್ಕ್ : 69

Job Overview
No. of posts
121
Start Date
5 ಫೆಬ್ರುವರಿ 2024
End Date
21 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶ್ಯಲ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.