Loading..!

ಸಿಬ್ಬಂದಿ ನೇಮಕಾತಿ ಆಯೋಗ(SSC) ದಲ್ಲಿ ಖಾಲಿ ಇರುವ 2006 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:1 ಆಗಸ್ಟ್ 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ2006 ಸ್ಟೆನೊಗ್ರಾಫರ್ Group-ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2006

Comments

Rafeq Mr Mr ಆಗ. 10, 2024, 1:25 ಅಪರಾಹ್ನ