ಸಿಬ್ಬಂದಿ ನೇಮಕಾತಿ ಆಯೋಗ(SSC) ದಲ್ಲಿ ಖಾಲಿ ಇರುವ 2006 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2006 ಸ್ಟೆನೊಗ್ರಾಫರ್ Group-ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 2006
- Start Date
- 26 ಜುಲೈ 2024
- End Date
- 17 ಆಗಸ್ಟ್ 2024
- Last Payment
- 18 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-07-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-08-2024
- ಆನ್‌ಲೈನ್ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 18-08-2024
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ : ಅಕ್ಟೊಬರ್ ನಿಂದ ನವೆಂಬರ್ 2024
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಹುದ್ದೆಗಳಿಗೆ – ಗರಿಷ್ಠ 30 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ – ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.