ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 4187 ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 4187 ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 28/03/2024ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ : 4187
- Sub-Inspector (GD) : 4001
- Sub-Inspector (male) :125
- Sub-Inspector (Female) : 61
Job Overview
- No. of posts
- 4187
- Start Date
- 6 ಮಾರ್ಚ್ 2024
- End Date
- 28 ಮಾರ್ಚ್ 2024
- Last Payment
- 29 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಧೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Apply online SSC Sub-Inspector 4187 Post Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments