ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ದಲ್ಲಿ ಖಾಲಿ ಇರುವ 4300 ಸಬ್ ಇನ್ಸ್ ಪೆಕ್ಟರ್ ಭರ್ಜರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ದಲ್ಲಿ ಖಾಲಿ ಇರುವ 4300 ಸಬ್ ಇನ್ಸ್ ಪೆಕ್ಟರ್ ಭರ್ಜರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
11 ಆಗಸ್ಟ್ 2022 Others Important

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC)ದಲ್ಲಿ ಖಾಲಿ ಇರುವ 4300 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು 

ಒಟ್ಟು ಹುದ್ದೆಯ ವಿವರಗಳು
ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) 340
ಸಬ್-ಇನ್ಸ್‌ಪೆಕ್ಟರ್ (ಜಿಡಿ) 3960

Job Overview
No. of posts
4300
Start Date
11 ಆಗಸ್ಟ್ 2022
End Date
30 ಆಗಸ್ಟ್ 2022
Last Payment
31 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:
ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:

ಈ ಹುದ್ದೆಗಳಿಗೆ ಎಲ್ಲಾ ಇತರ ಅಭ್ಯರ್ಥಿಗಳು: ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.  
ಮಹಿಳೆಯರು/SC/ST/ESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ 

Age Limit:

ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 01-ಜನವರಿ-2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
OBC/ ESM ಸೈನಿಕ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.