Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:11 ಮಾರ್ಚ್ 2023
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 5000 ಕ್ಕಿಂತ ಅಧಿಕ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 6/03/2023
ಅರ್ಜಿ ಸಲ್ಲಿಸಲು  ಕೊನೆಯದಿನಾಂಕ : 27/03/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 5/04/2023

Comments

A Gangadhara Ganag ಜೂನ್ 8, 2023, 10:33 ಪೂರ್ವಾಹ್ನ