ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇಮಕಾತಿ ಅಧಿಸೂಚನೆ
Published by: Rukmini Krushna Ganiger | Date:23 ಜೂನ್ 2021
ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯು ಗುತ್ತಿಗೆ ಆಧಾರದ ಮೇರೆಗೆ ಒಂದು ಕಾರ್ಯ ಪಾಲಕ ಇಂಜಿನಿಯರ್ (ವಿದ್ಯುತ) ಮತ್ತು ಒಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಲು ಇಚ್ಚಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02/07/2021.
ವಿಶೇಷ ಸೂಚನೆ :
*ನಿವೃತ್ತಿ ಹೊಂದಿದ ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಅಥವಾ MESCOM/KPCL,KPTCL ನ ಅಧಿಕಾರಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ವಿಶೇಷ ಸೂಚನೆ :
*ನಿವೃತ್ತಿ ಹೊಂದಿದ ಭಾರತ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಅಥವಾ MESCOM/KPCL,KPTCL ನ ಅಧಿಕಾರಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
No. of posts: 2
Comments