ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
21 ಡಿಸೆಂಬರ್ 2022 Others
Tags: Degree SSLC

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 158 ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಮೆಡಿಕಲ್ ಆಫೀಸರ್ ಮತ್ತು ಆಪರೇಟರ್ ಕಂ ಟೆಕೆನಿಸಿಯನ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 10/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 158 
Assistant Manager : 06
Manager : 04
Medical Officer : 05
Consultant : 10
Operator-Cum Technician  : 86
Attendant-cumTechnician : 47

Job Overview
No. of posts
158
Start Date
21 ಡಿಸೆಂಬರ್ 2022
End Date
10 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ Diploma/ BE/ B.Tech/ MBBS/ ಮತ್ತು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಟ 60% ಅಂಕಗಳೊಂದಿಗೆ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ರೂ 700/-  ಅರ್ಜಿ ಶುಲ್ಕವನ್ನು ಪಾವತಿಸಬೇಕು 
SC/ST ಅಭ್ಯರ್ಥಿಗಳು ರೂ 200/-  ಅರ್ಜಿ ಶುಲ್ಕವನ್ನು ಪಾವತಿಸಬೇಕು 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ 
PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ 

To Download Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.