ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಖಾಲಿ ಇರುವ 9 Specialist (Medicine), Specialist (Radiology), GDMO ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 20/04/2022 ರಂದು ಬೆಳ್ಳಿಗೆ 09:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
New Conference Hall,
Ispat General Hospital,
Sector-19, Rourkela - 769005,
Odisha.
ಹುದ್ದೆಗಳ ವಿವರ : 09
Specialist (Medicine) : 02
Specialist (Radiology) : 01
GDMO : 06
- No. of posts
- 9
- Start Date
- 30 ಮಾರ್ಚ್ 2022
- End Date
- 20 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
* Specialist (Medicine) ಹುದ್ದೆಗಳಿಗೆ : MBBS with MD/ DNM ವಿದ್ಯಾರ್ಹತೆ
*Specialist (Radiology) ಹುದ್ದೆಗಳಿಗೆ : MBBS with MD/ DNM, MBBS with PG Diploma
* GDMO ಹುದ್ದೆಗಳಿಗೆ : MBBS ವಿದ್ಯಾರ್ಹತೆ ಹೊಂದಿರಬೇಕು
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.