ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
03 ಆಗಸ್ಟ್ 2022
Others
Job Overview
- No. of posts
- 200
- Start Date
- 5 ಆಗಸ್ಟ್ 2022
- End Date
- 20 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC/ Diploma/ MBA/ BBA/ PG/ General Nursing ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.