Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:10 ಸೆಪ್ಟೆಂಬರ್ 2022
not found
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 333 ಅಸಿಸ್ಟೆಂಟ್ ಮ್ಯಾನೇಜರ್, ಅಟೆಂಡೆಂಟ್ ಕಮ್ ಟೆಕ್ನಿಷಿಯನ್, ಮೈನಿಂಗ್ ಮೆಟ್, ಸರ್ವೇಯರ್, ಫೇರ ಆಪರೇಟರ್, ಆಪರೇಟಿಂಗ್ ಕಾಮ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳಿಗೂ ಅವಕಾಶವನ್ನು ಅಲ್ಪಿಸಲಾಗಿದೆ.
No. of posts:  333

Comments

User ಸೆಪ್ಟೆ. 13, 2022, 10:19 ಪೂರ್ವಾಹ್ನ
User ಸೆಪ್ಟೆ. 13, 2022, 10:20 ಪೂರ್ವಾಹ್ನ