ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
10 ಸೆಪ್ಟೆಂಬರ್ 2022
Others
State
Job Overview
- No. of posts
- 333
- Start Date
- 6 ಸೆಪ್ಟೆಂಬರ್ 2022
- End Date
- 30 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ S.S.L.C (10th)/ B.E./ B.Tech/ Diploma/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply Online : Steel Authority of India Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.