ಪದವಿ ಪಾಸಾದ ಅಭ್ಯರ್ಥಿಗಳಿಂದ ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Published by: Yallamma G
|
ಪದವಿ ಪಾಸಾದ ಅಭ್ಯರ್ಥಿಗಳಿಂದ ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ  ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 261 ಟ್ರೇಡ್, ಟೆಕ್ನೀಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 261
ಟ್ರೇಡ್ ಅಪ್ರೆಂಟಿಸ್ : 113
ಟೆಕ್ನೀಷಿಯನ್ ಅಪ್ರೆಂಟಿಸ್ : 107
ಗ್ರಾಜುಯೇಟ್ ಅಪ್ರೆಂಟಿಸ್ : 41

Job Overview
No. of posts
261
Start Date
26 ಅಕ್ಟೋಬರ್ 2022
End Date
30 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
Qualification:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ITI/ Diploma/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.


 

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification

Comments