ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿl ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ನವೆಂಬರ್ 2022
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 254 ಟ್ರೇಡ್, ಮ್ಯಾನೇಜ್‌ಮೆಂಟ್ ಟ್ರೈನಿಗಳು ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 23/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 254
Comments