ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು 639 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ಉಕ್ಕು ಪ್ರಾಧಿಕಾರ ಇಲ್ಲಿ ಖಾಲಿ ಇರುವ ಒಟ್ಟು 639 Welder, Fitter, Copa, Electrician, Machinist, Rac ಸೇರಿದಂತ್ತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 639
Bhilai Steel plant : 554
Ioc Rajhara : 75
Medical lab tech : 10
- No. of posts
- 639
- Start Date
- 15 ಫೆಬ್ರುವರಿ 2022
- End Date
- 6 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ITI, Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.