ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಜೂನ್ 2022
Others
ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 210 ಕಿರಿಯ ಸಹಾಯಕರು ಹುದ್ದೆಗಳನ್ನು ನೇರ ನೇಮಕಾತಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 18/06/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/07/2022
Job Overview
- No. of posts
- 210
- Start Date
- 18 ಜೂನ್ 2022
- End Date
- 10 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ಟೈಪಿಂಗ್ ಸ್ಪೀಡ್ ಟೆಸ್ಟ್, ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 500/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Apply online SUPREME COURT OF INDIA Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.