ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
21 ಜೂನ್ 2024 Others

ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 20 ಕೋರ್ಟ್ ಮಾಸ್ಟರ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ  ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/07/2024 ರಾತ್ರಿ 11:59 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
20
Start Date
21 ಜೂನ್ 2024
End Date
5 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ವಿಳಾಸ : 
Recruitment Cell, Supreme Court of India, 
Tilak Marg, New Delhi-110001.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ  BGL/ LL.B ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.