ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ  ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸುಪ್ರೀಂ ನಲ್ಲಿ ಖಾಲಿ ಇರುವ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
- ಹುದ್ದೆಗಳು : ಜೂನಿಯರ್ ಕೋರ್ಟ್ ಅಸಿಸ್ಟೆಂಟ್
- ಒಟ್ಟು ಹುದ್ದೆಗಳು : 241

ಅರ್ಜಿ ಶುಲ್ಕ :
- ಸಾಮಾನ್ಯ / OBC ಅಭ್ಯರ್ಥಿಗಳಿಗೆ : ₹1000/-
- SC/ST/ ಸೈನಿಕರು/ವಿಕಲಚೇತನರು/ಸ್ವಾತಂತ್ರ್ಯ ಹೋರಾಟಗಾರರಿಗೆ : ₹250/-
- ಪಾವತಿ ವಿಧಾನ : ಆನ್‌ಲೈನ್ ಮೂಲಕ 

ವಯೋಮಿತಿ :
- ಕನಿಷ್ಠ ವಯಸ್ಸು: 18 ವರ್ಷ
- ಗರಿಷ್ಠ ವಯಸ್ಸು: 30 ವರ್ಷ
- ವಯೋಮಿತಿಯಲ್ಲಿ ಸಡಿಲಿಕೆ ಸರ್ಕಾರದ ನಿಯಮಗಳ ಪ್ರಕಾರ ಅನ್ವಯವಾಗುತ್ತದೆ.

ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿಯ ಪ್ರಾರಂಭ ದಿನಾಂಕ: 05-02-2025
- ಆನ್‌ಲೈನ್ ಅರ್ಜಿಯ ಕೊನೆಯ ದಿನಾಂಕ: 08-03-2025

ಅರ್ಹತಾ ಮಾನದಂಡಗಳು :
- ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
- ಟೈಪಿಂಗ್ ವೇಗ : ಕಂಪ್ಯೂಟರ್ ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳನ್ನು ಟೈಪ್ ಮಾಡುವ ಸಾಮರ್ಥ್ಯ ಹೊಂದಿರಬೇಕು.
- ಕಂಪ್ಯೂಟರ್ ಜ್ಞಾನ : ಕಂಪ್ಯೂಟರ್ ಕಾರ್ಯಾಚರಣೆಯ ಬಗ್ಗೆ ತಿಳುವಳಿಕೆ ಇರಬೇಕು.

ಆಯ್ಕೆ ಪ್ರಕ್ರಿಯೆ :
- ವಸ್ತುನಿಷ್ಠ ಲಿಖಿತ ಪರೀಕ್ಷೆ : ಸಾಮಾನ್ಯ ಜ್ಞಾನ, ಸಾಮಾನ್ಯ ಆಪ್ಟಿಟ್ಯೂಡ್, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ವಿಷಯಗಳ ಮೇಲೆ ಪ್ರಶ್ನೆಗಳು ಇರಲಿವೆ.
ಕಂಪ್ಯೂಟರ್ ಜ್ಞಾನ ಪರೀಕ್ಷೆ: ಅಭ್ಯರ್ಥಿಗಳ ಕಂಪ್ಯೂಟರ್ ಜ್ಞಾನವನ್ನು ಪರೀಕ್ಷಿಸಲಾಗುತ್ತದೆ.

ವೇತನ ಶ್ರೇಣಿ :
ಅಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕ ಮೂಲ ವೇತನ ₹35,400/- ಆಗಿದ್ದು, ಇತರ ಭತ್ಯೆಗಳು ಸೇರಿ ಒಟ್ಟು ಸಂಬಳ ಸುಮಾರು ₹72,040/- ಆಗಿರುತ್ತದೆ.

Job Overview
End Date
8 ಮಾರ್ಚ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.