Loading..!

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Published by: Surekha Halli | Date:6 ಜುಲೈ 2020
not found
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷ ಟ್ರಸ್ಟ್ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ದಿನಾಂಕ : 06-07-2020ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

* ಹುದ್ದೆಗಳ ವಿವರ :
- ಎಕ್ಸಿಕ್ಯೂಟ್ ಡಾಕ್ಟರ್
- ಜಿಲ್ಲಾ ಸಂಯೋಜಕರು
No. of posts:  22

Comments