ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:19 ಜನವರಿ 2022
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಸೀಮಿತವಾಗಿದ್ದು , ನಂತರ ಕಾರ್ಯಕ್ಷಮತೆ ಹಾಗೂ ಅವಶ್ಯಕತೆಯ ಆಧಾರದ ಮೇಲೆ ಗುತ್ತಿಗೆ ಸೇವೆಯನ್ನು ಮುಂದಿನ 2 ವರ್ಷಗಳ ವರೆಗೆ ಮುಂದುವರೆಸಬಹುದು. ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಗಮನಿಸಿ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Comments