ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
19 ಜನವರಿ 2022 Health and ​​Family Welfare ​​Services State

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಇಲಾಖೆಯಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಸೀಮಿತವಾಗಿದ್ದು , ನಂತರ ಕಾರ್ಯಕ್ಷಮತೆ ಹಾಗೂ ಅವಶ್ಯಕತೆಯ ಆಧಾರದ ಮೇಲೆ ಗುತ್ತಿಗೆ ಸೇವೆಯನ್ನು ಮುಂದಿನ 2 ವರ್ಷಗಳ ವರೆಗೆ ಮುಂದುವರೆಸಬಹುದು.  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಗಮನಿಸಿ.

- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Job Overview
Start Date
19 ಜನವರಿ 2022
End Date
3 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
KARNATAKA, KA,
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.