ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕ್ ಪಂಚಾಯತನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹಾಗೂ ಗ್ರೂಪ್-D ನೌಕರರ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕ್ ಪಂಚಾಯತನಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹಾಗೂ ಗ್ರೂಪ್-D ನೌಕರರ ನೇಮಕಾತಿಗೆ ಅರ್ಜಿ ಆಹ್ವಾನ
Published by Surekha Halli
16 ಏಪ್ರಿಲ್ 2021 Others
Tags: SSLC
ಚಿಕ್ಕಮಗಳೂರು ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕ್ ಪಂಚಾಯತ್, ಅಜ್ಜಂಪುರ ಇಲ್ಲಿ ಖಾಲಿ ಇರುವ ಈ ಕೆಳಗೆ ತಿಳಿಸಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಚೇರಿಯ ಸಮಯದ ವೇಳೆ ತಾಲೂಕ ಪಂಚಾಯತ ಕಚೇರಿ ಅಜ್ಜoಪುರ ಇಲ್ಲಿ ಭೇಟಿ ನೀಡಿ ಮಾಹಿತಿ ಪಡೆದು ಅರ್ಜಿಯನ್ನು ಸಲ್ಲಿಸಬಹುದು. 
- ಈ ಹುದ್ದೆಗಳನನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
* ಹುದ್ದೆಗಳ ವಿವರ :
- ಡಿ ಗುಂಪಿನೌಕರರು - 02 ಹುದ್ದೆಗಳು 
- ಕಂಪ್ಯೂಟರ್ ಆಪರೇಟರ್ - 02 ಹುದ್ದೆಗಳು 
Job Overview
No. of posts
4
Start Date
16 ಎಪ್ರಿಲ್ 2021
Employment Type
FULL_TIME
Organization
KPSC Vaani (Website)
Location
ಚಿಕ್ಕಮಗಳೂರು ಜಿಲ್ಲೆ, KA,
Qualification:
- ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಪಿಯುಸಿ ಉತ್ತೀರ್ಣ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಗಣಕಯಂತ್ರ ಕೋರ್ಸ್ ಮಾಡಿರಬೇಕು ಜೊತೆಗೆ ಕನ್ನಡ ಟೈಪಿಂಗ್ ಬಲ್ಲವರಾಗಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ, ಅಥವಾ ಕಚೇರಿಯ ಸಮಯದ ವೇಳೆ ತಾಲೂಕ ಪಂಚಾಯತ ಕಚೇರಿ, ಅಜ್ಜoಪುರ ಇಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
To Download Press Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.