ಗದಗ ಜಿಲ್ಲಾ ಪಂಚಾಯತ ಇಲ್ಲಿ ಖಾಲಿಯಿರುವ ಆಡಳಿತ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗದಗ ಜಿಲ್ಲಾ ಪಂಚಾಯತ ಇಲ್ಲಿ ಖಾಲಿಯಿರುವ ಆಡಳಿತ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
30 ಡಿಸೆಂಬರ್ 2021 Others State

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿಯಿರುವ 2 ಆಡಳಿತ ಸಹಾಯಕಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 28/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/01/2022

Job Overview
Start Date
28 ಡಿಸೆಂಬರ್ 2021
End Date
4 ಜನವರಿ 2022
Employment Type
FULL_TIME
Organization
KPSC Vaani (Website)
Location
ಗದಗ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ  ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು(ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಟೈಪಿಂಗ್) ಹೊಂದಿರಬೇಕು.
 * ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.