ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ I ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
22 ನವೆಂಬರ್ 2022 Others State

ಉಡುಪಿ ಜಿಲ್ಲೆಯ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 26 ಜೂನಿಯರ್ ಅಸಿಸ್ಟಂಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ :  26 
- ಮ್ಯಾನೇಜರ್ : 01
- ಜೂನಿಯರ್ ಅಸಿಸ್ಟಂಟ್ : 25

Job Overview
No. of posts
26
Start Date
22 ನವೆಂಬರ್ 2022
End Date
8 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಉಡುಪಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, BE  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಹೊಂದಿರಬೇಕು. ಜೊತೆಗೆ ವೃತ್ತಿ ಅನುಭವ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.