ಭಾರತೀಯ ಟೆರಿಟೋರಿಯಲ್ ಆರ್ಮಿ ನೇಮಕಾತಿ 2019: ಯಾವುದೇ ಉದ್ಯೋಗದಲ್ಲಿದ್ದರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ಸುವರ್ಣಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
|
Job Overview
- Start Date
- 26 ಮೇ 2019
- End Date
- 25 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಟೆರಿಟೋರಿಯಲ್ ಆರ್ಮಿ India, KA,
Selection Procedure:
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಪ್ರಿಲಿಮಿನರಿ ಇಂಟರ್ವ್ಯೂ ಬೋರ್ಡ್(PIB) ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಿರ್ವಹಿಸುತ್ತದೆ. ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಶೈಕ್ಷಣಿಕ ಪ್ರಮಾಣಪತ್ರ, ಎಂಬಿಬಿಎಸ್(MBBS) ವೈದ್ಯರಿಂದ ಪಡೆದ ಇತ್ತೀಚಿನ ದೈಹಿಕ ಸಾಮರ್ಥ್ಯ ಪರೀಕ್ಷೆ ಪ್ರಮಾಣಪತ್ರ ಸೇರಿ ಅವಶ್ಯಕ ದಾಖಲಾತಿಗಳನ್ನು PIB ಮುಂದೆ ಹಾಜರುಪಡಿಸಬೇಕು ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದವರಿಗೆ ಸರ್ವಿಸ್ ಸೆಲೆಕ್ಷನ್ ಬೋರ್ಡ್ ಇತರೆ ದೈಹಿಕ ಪರೀಕ್ಷೆಗಳನ್ನು ನಿರ್ವಹಿಸುತ್ತದೆ ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಅಂತಿಮವಾಗಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ ನಂತರವಷ್ಟೇ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ನೀಡುವ ಯಾವುದೇ ಪದವಿಯನ್ನು ಪೂರೈಸಿರಬೇಕು.
Fee:
ಅರ್ಜಿ ಸಲ್ಲಿಸ ಬಯಸುವ ಎಲ್ಲ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗಿದ್ದು ರೂಪಾಯಿ 200/- ಅನ್ನು ಆನ್ಲೈನ್ ಪೇಮೆಂಟ್ ಗೇಟ್ ವೆ ಮೂಲಕ ಪಾವತಿಸತಕ್ಕದ್ದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 42 ವಯೋಮಿತಿಯೊಳಗಿರಬೇಕು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.