ದಿ. ಕರ್ನಾಟಕ ರೂರಲ್ ಎಜ್ಯುಕೇಶನ್ ಸೊಸೈಟಿ (ರಿ) ಯಲ್ಲಿ ಖಾಲಿ ಇರುವ ಬೋಧಕ-ಬೋಧಕೇತರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC SSLC
Published by: Yallamma G
|
ದಿ. ಕರ್ನಾಟಕ ರೂರಲ್ ಎಜ್ಯುಕೇಶನ್ ಸೊಸೈಟಿ (ರಿ) ಯಲ್ಲಿ ಖಾಲಿ ಇರುವ ಬೋಧಕ-ಬೋಧಕೇತರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಿ. ಕರ್ನಾಟಕ ರೂರಲ್ ಎಜ್ಯುಕೇಶನ್ ಸೊಸೈಟಿ (ರಿ) ಹಿಡಕಲ್ ಡ್ಯಾಂನಲ್ಲಿ ಖಾಲಿ ಇರುವ 10 ಉಪನ್ಯಾಸಕರು, ಪ್ರಥಮ ದರ್ಜೆ ಸಹಾಯಕ, ಕಚೇರಿ ಸಹಾಯಕರು, ಗ್ರಂಥಾಲಯ ಮತ್ತು ಸಿಪಾಯಿ/ಕಾವಲುಗಾರ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಈ ಹುದ್ದೆಗಳಿಗೆ ದಿನಾಂಕ 10/10/2023 ರಂದು ಬೆಳ್ಳಿಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಒಂದು ಪ್ರತಿ ನಕಲು ಮತ್ತು ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
ಸರ್ ಎಮ್ ವಿಶ್ವೇಶ್ವರಯ್ಯ ಪ್ರೌಢಶಾಲೆ,
ಬೆಳಗಾವಿ ರಸ್ತೆ, ಹಿಡಕಲ್ ಡ್ಯಾಂ ತಾ.ಹುಕ್ಕೇರಿ ಜಿ.ಬೆಳಗಾವಿ 
ಹುದ್ದೆಗಳ ವಿವರ : 10
- ಉಪನ್ಯಾಸಕರು :4 
- ಪ್ರಥಮ ದರ್ಜೆ ಸಹಾಯಕ : 1  
- ಕಚೇರಿ ಸಹಾಯಕರು :2  
- ಗ್ರಂಥಾಲಯ : 1 
- ಸಿಪಾಯಿ/ಕಾವಲುಗಾರ : 2

Job Overview
No. of posts
10
Start Date
2 ಅಕ್ಟೋಬರ್ 2023
End Date
10 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ .
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ BA/ B.Com/ MVA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.