ದಿ ರಾಜಾಜಿನಗರ ಕೋ-ಆಫ್ ಬ್ಯಾಂಕ ಲಿಮಿಟೆಡ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
- ಬೆಂಗಳೂರಿನ ಪ್ರತಿಷ್ಠಿತ ದಿ ರಾಜಾಜಿನಗರ ಕೋ-ಆಫ್, ಬ್ಯಾಂಕ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮುಖಾಂತರ ದಿನಾಂಕ : 14/07/2021 ರೊಳಗೆ ಅರ್ಜಿ ಸಲ್ಲಿಸಬಹುದು.
-ಅರ್ಜಿ ಕಳಿಸುವ ವಿಳಾಸ :
ಪ್ರಧಾನ ವ್ಯವಸ್ಥಾಪಕರು,
ಅಂಚೆ ಪೆಟ್ಟಿಗೆ ಸಂಖ್ಯೆ :1036
ದಿ ರಾಜಾಜಿನಗರ ಕೋ-ಆಫ್, ಬ್ಯಾಂಕ ಲಿಮಿಟೆಡ್
ರಾಜಾಜಿನಗರ ಪೋಸ್ಟ್ ಆಫೀಸ್
ರಾಜಾಜಿನಗರ, ಬೆಂಗಳೂರ-560010.
- ಹುದ್ದೆಗಳ ವಿವರ :
* ಸಹಾಯಕ ವ್ಯವಸ್ಥಾಪಕರು / ಲೆಕ್ಕಿಗರು - 02
* ಸಹಾಯಕ ಲೆಕ್ಕಾಧಿಕಾರಿ/ಕ್ಷೇತ್ರಾಧಿಕಾರಿ / ಮೇಲ್ವಿಚಾರಕರು - 05
* ಕಿರಿಯ ಸಹಾಯಕ - 02
* ಭದ್ರತಾ ರಕ್ಷಕ / ವಾಹನ ಚಾಲಕರು - 04
Job Overview
- No. of posts
- 13
- End Date
- 14 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- Bangalore, KA,
Selection Procedure:
- - ಅಭ್ಯರ್ಥಿಗಳನ್ನು ಅಧಿಕೃತ ಅಧಿಸೂಚನೆಯ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ SSLC ಉತ್ತೀರ್ಣ / ಅನುತ್ತೀರ್ಣ ಹಾಗೂ ವಾಣಿಜ್ಯ ವಿಭಾಗದಲ್ಲಿ ಕನಿಷ್ಠ ಶೇ 50% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮತ್ತು 4 ಚಕ್ರ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
- ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
- ಗರಿಷ್ಟ 40 ವರ್ಷದೊಳಗಿನ ವಯೋಮಾನದವರಾಗಿರಬೇಕು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.