ದಿ ರಿಜಿಸ್ಟ್ರಾರ್ ಆಫ್ ಕೋಆಪರೇಶನ್ ಸೊಸೈಟಿಸ್ ನಲ್ಲಿ ಖಾಲಿ ಇರುವ ಒಟ್ಟು 786 ವಿವಿಧ ಹುದ್ದೆಗಳ ನೇಮಕಾತಿ

ದಿ ರಿಜಿಸ್ಟ್ರಾರ್ ಆಫ್ ಕೋಆಪರೇಶನ್ ಸೊಸೈಟಿಸ್ ನಲ್ಲಿ ಖಾಲಿ ಇರುವ ಒಟ್ಟು 786 ವಿವಿಧ ಹುದ್ದೆಗಳ ನೇಮಕಾತಿ
Published by Basavaraj Halli
24 ಮಾರ್ಚ್ 2020 Others
Tags: Degree PG
ಒಡಿಶಾ ರಾಜ್ಯ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ GR-II, ಬ್ಯಾಂಕಿಂಗ್ ಸಹಾಯಕ GR-II, ಸಿಸ್ಟಮ್ ಮ್ಯಾನೇಜರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು : * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 20-03-2020 * ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-05-2020
Job Overview
No. of posts
786
Start Date
24 ಮಾರ್ಚ್ 2020
End Date
10 ಮೇ 2020
Last Payment
10 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
ಹುದ್ದೆಗಳಿಗನುಗುಣವಾಗಿ ಯಾವುದೇ ಪದವಿ/ B.Tech(CS/IT) / MCA
Fee:
ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 1000/-
SC / ST ಅಭ್ಯರ್ಥಿಗಳಿಗೆ : ರೂ. 600/-
Age Limit:
ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 32 ವರ್ಷಗಳು
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
to download official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.