ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ 1968 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ 1968 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನ
Published by Mallappa Myageri
23 ಅಕ್ಟೋಬರ್ 2021 Others Central

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಭಾರತ ಸರ್ಕಾರದ ಅಂಡರ್ಟೇಕಿಂಗ್) ಸಂಸ್ಕರಣಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1968 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 12-11-2021 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
1968
Start Date
20 ಅಕ್ಟೋಬರ್ 2021
End Date
12 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು SSLC+ITI, PUC, Diploma, BSc, BCom ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:

ದಿನಾಂಕ : 31-10-2021 ರಂತೆ ಕನಿಷ್ಠ 18 ವರ್ಷಗಳು ಪೂರೈಸಿರಬೇಕು ಗರಿಷ್ಠ 24 ವರ್ಷಗಳು ಮೀರಿರಬಾರದು.
* ಅಭ್ಯರ್ಥಿಗಳಿಗೆ ನೇಮಕಾತಿ ಮೀಸಲಾತಿಗನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.