Loading..!

ತುಮಕೂರು ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:29 ಆಗಸ್ಟ್ 2022
not found

ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 25 ಅಂಗನವಾಡಿ ಕಾರ್ಯಕರ್ತೆ ಮತ್ತು 116 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/09/2022 ಸಾಯಂಕಾಲ 5:30 ರೊಳಗೆರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


* ಹುದ್ದೆಗಳ ವಿವರ: 141
- ಕಾರ್ಯಕರ್ತೆಯರು - 25
- ಅಂಗನವಾಡಿ ಸಹಯಕಿಯರ - 116

No. of posts:  141

Comments

User ಆಗ. 29, 2022, 7:49 ಅಪರಾಹ್ನ