ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:18 ಎಪ್ರಿಲ್ 2020

ತುಮಕೂರು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು
ನಕಲುಗಾರ ಹಾಗೂ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
* ಬೆರಳಚ್ಚುಗಾರ - 07
* ಬೆರಳಚ್ಚು ನಕಲುಗಾರ - 03
* ಆದೇಶ ಜಾರಿಕರ - 11
** ಕೋರೋಣ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆ ನ್ಯಾಯಾಲಯಗಳನ್ನು 30 ಏಪ್ರಿಲ್ 2020 ರವರೆಗೆ ಮುಚ್ಚಬೇಕಾಗಿರುವ ಹಿನ್ನಲೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣವನ್ನು ಗಮನಿಸಬಹುದು.

No. of posts: 21
Application Start Date: 14 ಮಾರ್ಚ್ 2020
Work Location: ತುಮಕೂರು
Qualification: * ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
- ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಹೊಂದಿರಬೇಕು .
* ಆದೇಶ ಜಾರಿಕರ ಹುದ್ದೆಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

Fee: - ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 200 / -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100 / -

Age Limit: ಕನಿಷ್ಠ ವಯೋಮಿತಿ 18 ವರ್ಷ
ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ -2ಎ, 2ಬಿ, 3ಎ, 3ಬಿ : 38 ವರ್ಷ
* ಪ.ಜಾ, ಪ.ಪಂ, ಪ್ರವರ್ಗ 1 : 40 ವರ್ಷ
ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ -2ಎ, 2ಬಿ, 3ಎ, 3ಬಿ : 38 ವರ್ಷ
* ಪ.ಜಾ, ಪ.ಪಂ, ಪ್ರವರ್ಗ 1 : 40 ವರ್ಷ
Pay Scale: * ಬೆರಳಚ್ಚು ಮತ್ತು ಬೆರಳಚ್ಚು -ನಕಲುಗಾರ ಹುದ್ದೆಗಳಿಗೆ : 21400-500-22400-550-24600-600-27000-650-29600-750-32600-850-36000-950-39800-1100-42000
* ಜಾರಿಪೇದೆ ಹುದ್ದೆಗೆ : 19950-450-20400-500-22400-550-24600-600-27000-650-29600-750-32600-850-36000-950-37900
ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗೆ ನೀಡಿರುವ ಲಿಂಕ ಅನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

Comments