ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
14 ಮಾರ್ಚ್ 2020 District Court
Tags: SSLC
ತುಮಕೂರು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ : * ಬೆರಳಚ್ಚುಗಾರ - 07 * ಬೆರಳಚ್ಚು ನಕಲುಗಾರ - 03 * ಆದೇಶ ಜಾರಿಕರ - 11 ** ಕೋರೋಣ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆ ನ್ಯಾಯಾಲಯಗಳನ್ನು 30 ಏಪ್ರಿಲ್ 2020 ರವರೆಗೆ ಮುಚ್ಚಬೇಕಾಗಿರುವ ಹಿನ್ನಲೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣವನ್ನು ಗಮನಿಸಬಹುದು.
Job Overview
No. of posts
21
Start Date
14 ಮಾರ್ಚ್ 2020
Employment Type
FULL_TIME
Organization
KPSC Vaani (Website)
Location
ತುಮಕೂರು, KA,
Qualification:
* ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
- ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಹೊಂದಿರಬೇಕು .

* ಆದೇಶ ಜಾರಿಕರ ಹುದ್ದೆಗೆ :
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee:
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 200 / -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100 / -
Age Limit:
ಕನಿಷ್ಠ ವಯೋಮಿತಿ 18 ವರ್ಷ
ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ -2ಎ, 2ಬಿ, 3ಎ, 3ಬಿ : 38 ವರ್ಷ
* ಪ.ಜಾ, ಪ.ಪಂ, ಪ್ರವರ್ಗ 1 : 40 ವರ್ಷ
to download official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.