Loading..!

ತುಮಕೂರು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Tags: MBBS
Published by: Yallamma G | Date:14 ಜನವರಿ 2023
not found

ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತುಮಕೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ/ ಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ 20 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಪ್ಯಾರಾಮೆಡಿಕಲ್ ಕೋರ್ಸ್ ಗೆ ಭೋದಕರ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.  
* ಪ್ಯಾರಾಮೆಡಿಕಲ್ ಕೋರ್ಸ್ ನ ಭೋದಕರ ಹುದ್ದೆಗಳಿಗೆ ಸಂದರ್ಶನವು ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ದಿನಾಂಕ 16/01/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
* ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಸಂದರ್ಶನವು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಆವರಣದಲ್ಲಿ ದಿನಾಂಕ 18/01/2023 ರಂದು ಬೆಳ್ಳಿಗೆ 11:00 ಘಂಟೆಗೆನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಹುದ್ದೆಯ ವಿವರ : 20  
- ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳು : 19
- ಪ್ಯಾರಾಮೆಡಿಕಲ್ ಕೋರ್ಸ್ ಗೆ ಭೋದಕರ ಹುದ್ದೆಗಳು : 1

No. of posts:  20

Comments